ಬೆಂಗಳೂರು : ಇತ್ತೀಚೆಗೆ ದೇಶದ ರಾಜಧಾನಿ ದೆಹಲಿ ಸೇರಿದಂತೆ ಇತರೆಡೆ ಕೋವಿಡ್ ಸೋಂಕಿತರ ಸಭೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ವಾರದ ಬಳಿಕ ಕೊರೊನಾ ನಾಲ್ಕನೇ ಅಲೆಯ ಆರಂಭದ ಬಗ್ಗೆ ತಜ್ಞರ ತಂಡ ಮುನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣದಲ್ಲಿ