2ನೇ ಅಲೆಯಲ್ಲಿ ಅತಿ ಹೆಚ್ಚು ಅನಾಹುತ ಸಂಭವಿಸಿದ್ದ ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಹೊಸ ಕೋವಿಡ್ ಕೇಸುಗಳಲ್ಲಿ ಭಾರೀ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಶನಿವಾರ 9170 ಪ್ರಕರಣ ಪತ್ತೆಯಾಗಿವೆ. ಶುಕ್ರವಾರಕ್ಕೆ ಹೋಲಿಸಿಕೊಂಡರೆ ಕೇಸಲ್ಲಿ ಶೇ.13ರಷ್ಟುಹೆಚ್ಚಾಗಿದೆ. ಜೊತೆಗೆ ಎರಡೇ ದಿನದಲ್ಲಿ ರಾಜ್ಯದಲ್ಲಿ ಹೊಸ ಕೇಸುಗಳು ದ್ವಿಗುಣವಾಗಿದೆ.ಗುರುವರ ರಾಜ್ಯದಲ್ಲಿ 5368 ಕೇಸು ದಾಖಲಾಗಿತ್ತು. ಇನ್ನು ರಾಜ್ಯದ ಒಟ್ಟಾರೆ ಸೋಂಕಿತರ ಪೈಕಿ 6347 ಕೋವಿಡ್ ಕೇಸ್ಗಳು ಮುಂಬೈ ನಗರವೊಂದರಲ್ಲೇ ಪತ್ತೆಯಾಗಿವೆ.ಇನ್ನು ದೆಹಲಿಯಲ್ಲಿ ಶನಿವಾರ 2716 ಪ್ರಕರಣ