ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಝ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಕಳೆದ 24 ಗಂಟೆಯಲ್ಲಿ 858 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ. ಅಲ್ಲದೆ ರಾಜ್ಯದಲ್ಲಿ ಓರ್ವ ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂದು 682 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.ಈ ಮೂಲಕ ಇದುವರೆಗೆ 39,18,452 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 36,289 ಮಂದಿಯನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿದ್ದು, ಇದುವರೆಗೆ 6,68,37,154 ಮಂದಿಯನ್ನು ಪರೀಕ್ಷೆ ನಡೆಸಲಾಗಿದೆ. 5067 ಸಕ್ರಿಯ