ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದೆ.ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಸರ್ಕಾರ ಪ್ರಕಟ ಮಾಡಿರೋ ಮಾರ್ಗಸೂಚಿಯಲ್ಲಿ ಏನಿದೆ? ಜನ ಏನು ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಾಹಿತಿ.ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು. ಹೊರ ದೇಶದಿಂದ ಬರುವವರಿಗೆ ರ್ಯಾಂಡಮ್ ಸ್ಕ್ರೀನಿಂಗ್ ಮಾಡಬೇಕು ಮತ್ತು ಆರ್ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ. ಪಾಸಿಟಿವ್ ಆದ ಎಲ್ಲಾ ಸ್ವಾಬ್ಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗಾಗಿ ರವಾನೆ ಮಾಡಬೇಕು. ಪಾಸಿಟಿವ್ ಆಗಿದ್ರೆ ಅಥವಾ