ಬಳ್ಳಾರಿ : ಮತ್ತೆ ಕೊರೊನಾ ಕಾಟ ಕೊಡಲಿದೆ. ಕೊರೊನಾ ಹೋಗುವಾಗ ಹೆಚ್ಚು ಕಾಟ ಕೊಡಲಿದೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.ಗಣಿನಾಡು ಬಳ್ಳಾರಿಗೆ ಇಂದು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು ಆಗಮಿಸಿದ್ದರು. ಬಳ್ಳಾರಿಯ ಕಾಂಗ್ರೆಸ್ ಮುಖಂಡ ಸುನೀಲ್ ರಾವೂರ್ ಅವರ ಮನೆಗೆ ಆಗಮಿಸಿ, ಭಕ್ತಾದಿಗಳಿಗೆ ಆಶೀರ್ವಾದ ಮಾಡಿದ್ದಾರೆ.ಬಳಿಕ ಮಾತನಾಡಿದ ಅವರು, ಕೊರೊನಾ ಕುರಿತು ಭವಿಷ್ಯ ನುಡಿದಿದ್ದಾರೆ. ಕೊರೊನಾ ಒಂದೂವರೆ ವರ್ಷದಲ್ಲಿ ಹೋಗುತ್ತೆ. ಆದರೆ ಹೋಗುವಾಗ ತುಂಬಾ ಕಷ್ಟ