ಬೆಂಗಳೂರು: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವನ್ನು ಅಂಗವಿಕಲ ಮಗುವಿಗೆ ಹೋಲಿಸಿದ್ದಾರೆ.