ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಏನೆಲ್ಲಾ ನಾಟಕ ನಡೀತಾ ಇದೆ. ನಾವು ನೋಡ್ತಾ ಇದ್ದೀವಿ. ಮುಂದೇನಾಗುತ್ತದೆ ನೋಡೋಣ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.ಕಾಂಗ್ರೆಸ್ ಜತೆ ಸೇರಿಕೊಂಡು ಮೈತ್ರಿ ಸರ್ಕಾರ ಮಾಡಲು ಹೊರಟಿರುವ ಕುಮಾರಸ್ವಾಮಿ ರೈತರ ಸಾಲಮನ್ನಾ ವಿಚಾರದಲ್ಲಿ ಉಲ್ಟಾ ಹೇಳಿಕೆ ನೀಡಿರುವುದಕ್ಕೆ ಈಶ್ವರಪ್ಪ ಈ ರೀತಿ ವ್ಯಂಗ್ಯವಾಡಿದ್ದಾರೆ.ಜೆಡಿಎಸ್ ಪ್ರಣಾಳಿಕೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ಇದೀಗ ಸಿಎಂ ಆಗಲು