ಬೆಂಗಳೂರು : ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ. 6 ವರ್ಷಗಳು ಕಳೆದರೂ ಸಾರಿಗೆ ನೌಕರರಿಗೆ ಸರ್ಕಾರ ವೇತನ ಹೆಚ್ಚಳ ಮಾಡಿಲ್ಲ.ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದಿದ್ದಾರೆ. ಜತೆಗೆ ಪುನಃ ಬೀದಿಗಿಳಿದು ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಸಿದ್ಧರಾಗಿದ್ದು,ಜನವರಿ 24ರಂದು ಸಾರಿಗೆ ನೌಕರರು ಸರ್ಕಾರದ ಗಮನ ಸೆಳೆಯಲು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಹೀಗಾಗಿ ಮಂಗಳವಾರ ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ