ಶಿವಮೊಗ್ಗ: ಸೊರಬ ಕ್ಷೇತ್ರದಲ್ಲಿ ಮಾಜಿ ಸಿಎಂ ಬಂಗಾರಪ್ಪ ಪುತ್ರರಾದ ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ನಡುವೆ ನಡೆದ ಸ್ಪರ್ಧೆಯಲ್ಲಿ ಕುಮಾರ್ ಬಂಗಾರಪ್ಪಗೆ ಜಯ ದೊರಕಿದೆ.ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಪ್ರಬಲ ನಾಯಕ ಮಧು ಬಂಗಾರಪ್ಪ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣ ಕುಮಾರ್ ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ.ರಾಜಕೀಯವಾಗಿ ಎದುರಾಳಿಗಲ್ಲದೆ, ಕೌಟುಂಬಿಕ ವಿಚಾರದಲ್ಲೂ ಇವರಿಬ್ಬರೂ ಪರಸ್ಪರ ಕಚ್ಚಾಡುತ್ತಲೇ ಇರುತ್ತಾರೆ. ಇದೀಗ ಕೊನೆಗೂ ಕುಮಾರ್ ಗೆ ಜಯ ಸಿಕ್ಕಿದೆ.ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ