ಬೆಂಗಳೂರು: ಇನ್ನೇನು ಮುಖ್ಯಮಂತ್ರಿಯಾಗುತ್ತಿದ್ದೇನೆಂಬ ಖುಷಿಯಲ್ಲಿದ್ದ ಎಚ್ ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಸುದ್ದಿ ತಿಳಿದು ಕೆಂಡಾಮಂಡಲರಾಗಿದ್ದಾರೆ.