ಮಂಡ್ಯ: ಮಂಡ್ಯದ ಪಾಂಡವಪುರ ದಲ್ಲಿ ನಡೆಯುತ್ತಿರುವ ರೈತ ಚೈತನ್ಯ ಯಾತ್ರೆಯಲ್ಲಿ ಸಂಸದ ಪುಟ್ಟರಾಜು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಗ್ಯ ಸ್ಥಿತಿ ನೆನೆದು ಕಣ್ಣೀರಿಟ್ಟ ಘಟನೆ ನಡೆಯಿತು.