ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಶ್ರೀನಿವಾಸ್ ಪರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಡ್ಯ ನಗರದಲ್ಲಿ ಅಬ್ಬರದ ರೋಡ್ ಷೋ ನಡೆಸಿದ್ರು. ಮಂಡ್ಯ ನಗರದ ಕಲ್ಲಹಳ್ಳಿ ಬಡಾವಣೆಗೆ ಎಚ್ಡಿಕೆ ಬರುತ್ತಿದ್ದಂತೆ ಸಾವಿರಾರು ಜೆಡಿಎಸ್ ಕಾರ್ಯಕರ್ತರು ಎಚ್ಡಿಕೆಯನ್ನ ಸ್ವಾಗತಿಸಿದ್ರು. ಪಟಾಕಿ ಸಿಡಿಸಿ, ಹೂವಿನ ಹಾರ ಹಾಕಿ, ಹೂ ಎರಚಿ ಎಚ್ಡಿಕೆಗೆ ಭರ್ಜರಿ ಸ್ವಾಗತ ಕೋರಿದ್ರು. ಇನ್ನು ಕಲ್ಲಹಳ್ಳಿಯಲ್ಲಿ ರೋಡ್ ಷೋ ನಡೆಸಿದ ಎಚ್ಡಿಕೆಗೆ ಮಹಿಳೆಯರು ಮಕ್ಕಳು, ಮಹಡಿಯ ಮೇಲೆ ನಿಂತು