ಬೆಂಗಳೂರು : ನಿರಂತರ ಮಳೆಯಿಂದಾಗಿ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಾಚರಣೆ ನಡೆಸಿ, ವಾಹನ ಸವಾರರಿಗೆ ಅನುಕೂಲ ಮಾಡಿಕೊಡುವಂತೆ ಇಂಧನ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ.ಆಗುಂಬೆ ಘಾಟಿಯ ಮೂರು, ನಾಲ್ಕು ಮತ್ತು ಹತ್ತನೇ ಸುತ್ತಿನ ಮಧ್ಯದಲ್ಲಿ ಭೂಕಸಿತ ಸಂಭವಿಸಿದ ಸ್ಥಳದಲ್ಲಿ ತಕ್ಷಣ ಪರಿಹಾರ ಕಾರ್ಯ ಪ್ರಾರಂಭಿಸುವಂತೆ ಚಿವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.ಘಟನೆ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ