ನವದೆಹಲಿ : ಶೀಘ್ರದಲ್ಲೇ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯು ಇ-ರೂಪಾಯಿಯನ್ನು ಪ್ರಾಯೋಗಿಕ ಬಳಕೆ ಪ್ರಾರಂಭಿಸಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತಿಳಿಸಿದೆ.ಆರ್ಬಿಐ ಮತ್ತು ಸಿಬಿಡಿಸಿ ಈಗಾಗಲೇ ಡಿಜಿಟಲ್ ಕರೆನ್ಸಿ ಕುರಿತಾಗಿ ಹಲವು ಪ್ರಾಯೋಗಿಕ ಕೆಲಸಗಳಿಗೆ ಕೈ ಹಾಕಿದ್ದು, ಕರೆನ್ಸಿಗಳ ಬಗ್ಗೆ ಮತ್ತು ನಿರ್ದಿಷ್ಟವಾಗಿ ಡಿಜಿಟಲ್ ರೂಪಾಯಿಯ ಯೋಜಿತ ವೈಶಿಷ್ಟ್ಯಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಈಗಿನಿಂದಲೇ ಪ್ರಯತ್ನಿಸುತ್ತಿದೆ.ನಿರ್ದಿಷ್ಟ ಬಳಕೆಗಾಗಿ ಸಿಬಿಡಿಸಿ ಇ-ರೂಪಾಯಿಯ ಪ್ರಾಯೋಗಿಕ ಬಳಕೆಯನ್ನು ಪ್ರಾರಂಭಿಸಲಿದೆ ಎಂದು ಆರ್ಬಿಐ