ಮಂಗಳೂರು: ಪೂರ್ವ ಮುಂಗಾರಿನ ಅಬ್ಬಾರಕ್ಕೆ ತತ್ತರಿಸಿರುವ ಮಂಗಳೂರಿನ ಜನತೆಗೆ ಸಿಎಂ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತಿತರು ಸಹಾಯ ಹಸ್ತ ಚಾಚಿದ್ದಾರೆ.ಮಹಾ ಮಳೆಯಿಂದ ಮಂಗಳೂರು ಸಂಪೂರ್ಣ ಜಲಾವೃತಗೊಂಡ ಸುದ್ದಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಸಿಎಂ ಕುಮಾರಸ್ವಾಮಿ, ಅಗತ್ಯ ಪರಿಹಾರ ಕೈಗೊಳ್ಳಲು ಸೂಚನೆ ನೀಡಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕೂಡಾ ಮಹಾ ಮಳೆಯ ಬಗ್ಗೆ ಟ್ವೀಟ್ ಮಾಡಿದ್ದು, ಕೇಂದ್ರ ಗೃಹಸಚಿವರಿಗೆ ವಿಷಯ ತಿಳಿಸಿದ್ದೇನೆ. ರಾಷ್ಟ್ರೀಯ