ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಶುರುವಾಗಿ ತಿಂಗಳು ಕಳೆದಿದ್ದರೂ ವಾಡಿಕೆಗಿಂತ ಶೇ. 20ರಷ್ಟು ಮಳೆ ಕಡಿಮೆ ಆಗಿದೆ.ಜೂನ್ ತಿಂಗಳಲ್ಲಿ ವಾಡಿಕೆಯಂತೆ ಸರಾಸರಿ 208 ಮಿಲಿಮೀಟರ್ ಮಳೆ ಆಗಬೇಕಿತ್ತು. ಆದರೆ ಕೇವಲ 167 ಮಿಲಿಮೀಟರ್ ಮಳೆ ಆಗಿದೆ.ಕರಾವಳಿ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ.33ರಷ್ಟು ಕಡಿಮೆ ಮಳೆ ಆಗಿದೆ. 873 ಮಿಲಿಮೀಟರ್ ಮಳೆ ಆಗಬೇಕಿದ್ದ ಕಡೆ 585 ಮಿಲಿಮೀಟರ್ ಮಳೆ ಆಗಿದೆ. ಮಲೆನಾಡು ಭಾಗದಲ್ಲಿ ಶೇ.46ರಷ್ಟು ಮಳೆ ಕೊರತೆ ಆಗಿದೆ. 384 ಮಿಲಿಮೀಟರ್