ಬೆಂಗಳೂರು : ಮೆಟ್ರೋ ರೈಲಿನಲ್ಲಿ ಮದ್ಯದ ಬಾಟಲಿಗಳನ್ನು ಸಾಗಿಸಲು ಪ್ರಯಾಣಿಕರಿಗೆ ಅವಕಾಶ ನೀಡುವ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ. ದೆಹಲಿ ಮೆಟ್ರೋ ಪ್ರಯಾಣಿಕರಿಗೆ ಎರಡು ಮದ್ಯದ ಸೀಲ್ಡ್ ಬಾಟಲಿಗಳನ್ನು ಸಾಗಿಸಲು ಅನುಮತಿ ನೀಡಿದ ನಂತರ ಬಿಎಂಆರ್ಸಿಎಲ್ ಕೂಡ ಮೆಟ್ರೋ ನಿಲ್ದಾಣದೊಳಗೆ ಪ್ರಯಾಣಿಕರಿಗೆ ಮದ್ಯವನ್ನು ಸಾಗಿಸಲು ಅವಕಾಶ ಕಲ್ಪಿಸುವ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ.ಮೆಟ್ರೋ ರೈಲಿನಲ್ಲಿ ಮದ್ಯವನ್ನು ಸಾಗಿಸಲು ಪ್ರಯಾಣಿಕರಿಗೆ ದೆಹಲಿ ಮೆಟ್ರೋ