ಉಡುಪಿ : ಇಂದಿನಿಂದ ಮೇ 19ರವರೆಗೆ ಮದ್ಯ ಮಾರಾಟಗಾರರು ಮುಷ್ಕರಕ್ಕೆ ಕರೆ ನೀಡಿದ್ದಾರೆ.ಕೆಎಸ್ಪಿಸಿಎಲ್ ಹೊಸ ನೀತಿಯಿಂದ ಮದ್ಯ ಮಾರಾಟಗಾರರಿಗೆ ಸಮಸ್ಯೆ ಎದುರಾಗಿದೆ. ಮದ್ಯ ಖರೀದಿ ಮಾಡುವ ವ್ಯವಸ್ಥೆ ಬದಲಾಗಿರುವುದರಿಂದ ನಮಗೆ ಬಹಳ ತೊಂದರೆಯಾಗಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಗಂಭೀರ ಆರೋಪ ಮಾಡಿದೆ.ಕೆಎಸ್ಪಿಸಿಎಲ್ನಿಂದ ಮ್ಯಾನುವಲ್ ಮೆತಡ್ ಮೂಲಕ ಇಷ್ಟು ವರ್ಷ ವೈನ್ ಮರ್ಚೆಂಟ್ಸ್, ಬಾರ್ ಮಾಲೀಕರು ಖರೀದಿ ಮಾಡುತ್ತಿದ್ದರು. ಈಗ ವೆಬ್ಸೈಟ್ ಓಪನ್ ಮಾಡಿ, ಮಾಲೀಕರು ಲಾಗಿನ್ ಆಗಿ