ಬೆಂಗಳೂರು : ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯನ್ನು ಕೈಬಿಡುವಂತೆ ಒತ್ತಾಯಿಸಿ ಸಾಹಿತಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.