ಬೆಂಗಳೂರು(ಜು.30): ಕೊರೋನಾ 2ನೇ ಅಲೆ ಕಡಿಮೆಯಾಗಿದೆ. ಹೀಗಾಗಿ ದೇಶದ ಬಹುತೇಕ ರಾಜ್ಯಗಳು ಅನ್ಲಾಕ್ ಆಗಿವೆ. ಇದರ ಪರಿಣಾಣ ಇದೀಗ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳದಲ್ಲಿ ಕೊರೋನಾ ಮೀತಿ ಮೀರುತ್ತಿದೆ. ಹೀಗಾಗಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ. •ಅನ್ಲಾಕ್, ನಿರ್ಲಕ್ಷ್ಯದಿಂದ ದೇಶದ ಕೆಲ ರಾಜ್ಯಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ •ಕೇರಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಲಾಕ್ಡೌನ್ ವಿಸ್ತರಣೆ •ಕರ್ನಾಟಕ ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳ •ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಿದ ಆತಂಕ