ಮಹಾರಾಷ್ಟ್ರವು ದೈನಂದಿನ ಕೊವಿಡ್ -19 ಪ್ರಕರಣಗಳಲ್ಲಿ ದಾಖಲೆಯ ಏರಿಕೆಯನ್ನು ಕಂಡಿದೆ, ಜನರು ಮತ್ತೊಂದು ಲಾಕ್ಡೌನ್ ಅನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.ಆದರೆ, ಕೊವಿಡ್ ಲಾಕ್ಡೌನ್ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಇನ್ನೂ ಯಾವುದನ್ನೂ ಚರ್ಚಿಸಿಲ್ಲ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಸ್ಪಷ್ಟಪಡಿಸಿದ್ದಾರೆ. ಕೇಸ್ ಪಾಸಿಟಿವಿಟಿ ದರ, ಆಸ್ಪತ್ರೆಯ ಬೆಡ್ ಆಕ್ಯುಪೆನ್ಸಿ ಮತ್ತು ಆಮ್ಲಜನಕದ ಬಳಕೆಯನ್ನು ಪರಿಗಣಿಸಿ ನಿರ್ಬಂಧಗಳ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.ದೈನಂದಿನ (ವೈದ್ಯಕೀಯ) ಆಮ್ಲಜನಕದ