ಬೆಂಗಳೂರು : ರಾಜ್ಯಾದ್ಯಂತ 25ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ನಾಲ್ಕು ಎಫ್ಐಆರ್ ಸಂಬಂಧ 10 ಕಡೆ ದಾಳಿ ನಡೆಸಲಾಗಿದೆ.