ಬೆಂಗಳೂರು : ಧಾರ್ಮಿಕ ಕೇಂದ್ರಗಳಲ್ಲಿ ಅಳವಡಿಸಲಾಗಿರುವ ಲೌಡ್ ಸ್ಪೀಕರ್ ಸಕ್ರಮಗೊಳಿಸಲು ನಗರದ ಠಾಣೆಗಳಲ್ಲಿ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿದೆ.ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಮೈಕ್ ಬಳಕೆ ವಿಚಾರ ತಾರಕಕ್ಕೇರಿದ್ದರಿಂದ ಸಕ್ರಮಕ್ಕೆ ಸರ್ಕಾರ 15 ದಿನಗಳ ಗಡುವು ನೀಡಿ ಡೆಡ್ಲೈನ್ ಕೊಟ್ಟಿತ್ತು. ಅಲ್ಲದೇ ಯಾವುದೇ ಧಾರ್ಮಿಕ ಕೇಂದ್ರಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ ಎಂದು ಸರ್ಕಾರ ಆದೇಶಿಸಿತ್ತು.ಈ ಬೆನ್ನಲ್ಲೇ ನಗರದ ಎಂಟೂ ವಿಭಾಗಗಳ ಎಸಿಪಿ ಕಚೇರಿಗಳು, ಠಾಣೆಗಳಿಗೆ ಸಾಲು ಸಾಲು