ಲಕ್ನೋ : ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ ಘೋಷಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಲೋಕ ಕಲ್ಯಾಣ ಸಂಕಲ್ಪ ಪತ್ರ-2022 ಹೆಸರಿನ ಈ ಪ್ರಣಾಳಿಕೆಯಲ್ಲಿ ಕಳೆದರ 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಕಟಿಸಿದ್ದ 212 ಸಂಕಲ್ಪಗಳಲ್ಲಿ ಶೇ.92 ರಷ್ಟು ಈಡೇರಿಸುವುದಾಗಿ