ನವದೆಹಲಿ : ತೈಲ ಮಾರ್ಕೆಟಿಂಗ್ ಕಂಪನಿಗಳು 1 ಜೂನ್ ರಂದು 19 ಕೆಜಿ ಕಮರ್ಷಿಯಲ್ ಸಿಲಿಂಡರ್ ಬೆಲೆಗಳನ್ನು ಕಡಿಮೆ ಮಾಡುವುದಾಗಿ ಘೋಷಿಸಿದೆ. ಇಂದಿನಿಂದ 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ ಬೆಲೆ 135 ರೂ. ಇಳಿಕೆಯಾಗಿದೆ. 19 ಕೆಜಿಯ ಕಮರ್ಷಿಯಲ್ ಸಿಲಿಂಡರ್ನ ಬೆಲೆ ದೆಹಲಿಯಲ್ಲಿ 2,354 ರೂ.ಗೆ ಇತ್ತು, ಆದರೆ ಈಗ 2,219 ರೂ.ಗೆ ಇಳಿಕೆಯಾಗಿದೆ. ಕೋಲ್ಕತ್ತಾದಲ್ಲಿ 2,454 ರೂ. ಇದ್ದರೆ ಈಗ 2,322 ರೂ.ಗೆ ಇಳಿದಿದೆ. ಮುಂಬೈನಲ್ಲಿ 2,306 ರೂ.,