ದೆಹಲಿಯಲ್ಲಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ತೈಲ ಕಂಪನಿಗಳು ಸಿಲಿಂಡರ್ ಬೆಲೆಯನ್ನು 7 ರೂ. ಹೆಚ್ಚಿಸಿವೆ. ಆದರೆ, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದರ ಬೆಲೆ ದೀರ್ಘಕಾಲ ಸ್ಥಿರವಾಗಿದೆ.ಈಗ ದೆಹಲಿಯಲ್ಲಿ ವಾಣಿಜ್ಯ ಅನಿಲ ಸಿಲಿಂಡರ್ನ ಚಿಲ್ಲರೆ ಬೆಲೆ ಅಂದರೆ 19 ಕೆಜಿ ಎಲ್ಪಿಜಿ ಸಿಲಿಂಡರ್ ಪ್ರತಿ ಸಿಲಿಂಡರ್ಗೆ 1,773 ರೂ.ನಿಂದ 1,780 ರೂ.ಗೆ ಏರಿಕೆಯಾಗಿದೆ.ವಾಣಿಜ್ಯ ಸಿಲಿಂಡರ್ ಗಳ ಏರಿಕೆ ಜುಲೈ 1 ರಿಂದ ಜಾರಿಗೆ