ಚೆನ್ನೈ: ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದ ಬಗ್ಗೆ ಹಲವಾರು ವದಂತಿಗಳು ಹುಟ್ಟಿಕೊಳ್ಳುತ್ತಿದ್ದಂತೆ ನಿನ್ನೆ ತಡರಾತ್ರಿ ನಗರದ ಕಾವೇರಿ ಆಸ್ಪತ್ರೆಯ ಮುಂದೆ ಹೈಡ್ರಾಮಾವೇ ನಡೆದಿದೆ.ಕರುಣಾನಿಧಿ ಆರೋಗ್ಯ ಸ್ಥಿತಿ ತೀವ್ರ ಬಿಗಡಾಯಿಸಿದೆ. ಅವರ ಕುಟುಂಬ ವರ್ಗ, ಡಿಎಂಕೆ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಮುಂದಿನ ಕಾರ್ಯಗಳ ಬಗ್ಗೆ ಚರ್ಚಿಸುತ್ತಿದ್ದಾರೆ ಎಂದು ತಿಳಿದ ನಂತರ ಆಸ್ಪತ್ರೆ ಮುಂದೆ ಜಮಾಯಿಸಿದ ಸಾವಿರಾರು ಮಂದಿ ನೂಕು ನುಗ್ಗಲು ಉಂಟುಮಾಡಿದರು.ಈ ವೇಳೆ ಪೊಲೀಸರು