ಚೆನ್ನೈ: ಡಿಎಂಕೆ ನಾಯಕ, ತಮಿಳುನಾಡು ಮಾಜಿ ಸಿಎಂ ಎಂ ಕರುಣಾನಿಧಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅವರನ್ನು ನೋಡಲು ಗೋಪಾಲಪುರಂ ಬಳಿಯ ನಿವಾಸಕ್ಕೆ ನಾಯಕರ ದಂಡೇ ಹರಿದುಬರುತ್ತಿದೆ.ಇತ್ತೀಚೆಗಿನ ದಿನಗಳಲ್ಲಿ ಸಾರ್ವಜನಿಕ ಜೀವನದಿಂದ ದೂರವಾಗಿರುವ 94 ವರ್ಷದ ಕರುಣಾನಿಧಿ ಆರೋಗ್ಯದ ಬಗ್ಗೆ ಕಾವೇರಿ ಆಸ್ಪತ್ರೆಯ ವೈದ್ಯರು ನಿಗಾ ವಹಿಸಿದ್ದಾರೆ. ಇನ್ನು, ಅವರ ಆರೋಗ್ಯದ ಬಗ್ಗೆ ಹರಿದಾಡುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪುತ್ರ ಡಿಎಂಕೆ ನಾಯಕ ಎಂಕೆ ಸ್ಟಾಲಿನ್ ಮನವಿ ಮಾಡಿದ್ದಾರೆ.ಇನ್ನು, ತಮಿಳುನಾಡು ಡಿಸಿಎಂ