ಮಡಿಕೇರಿ : ಭಾರೀ ಮಳೆಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ತಡೆಗೋಡೆ ಕುಸಿಯುವ ಸಾಧ್ಯತೆ ಇರುವುದರಿಂದ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ನ್ನು ಸಂಪೂರ್ಣ ಬಂದ್ ಮಾಡಲಾಗಿದೆ.