ಪ್ರಧಾನಿ ನರೇಂದ್ರ ಮೋದಿ ಬದಲಾವಣೆ ತರಲಿದ್ದಾರೆಂದು ಬಿಜೆಪಿಯನ್ನು ಗೆಲ್ಲಿಸಿದ್ದಿರಿ. 60 ವರುಷ ಕಾಂಗ್ರೆಸ್ ಮಾಡದ ಕೆಲಸ ಮಾಡಲು ಬಂದ ಮೋದಿಗೆ ಬೆಂಬಲ ಕೊಡೋನ. ಹೀಗಂತ ಕಾಂಗ್ರೆಸ್ ಉಚ್ಚಾಟಿತ ಶಾಸಕ ಮಾಲೀಕಯ್ಯ ಗುತ್ತೇದಾರ ಹೇಳುವ ಮೂಲಕ ತಾವು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದಾಗಿ ಹೇಳಿದ್ರು. ಕಲಬುರಗಿ ಜಿಲ್ಲೆ ಅಫಜಲಪುರ ಮತಕ್ಷೇತ್ರದ ಸ್ಟೇಷನ್ ಗಾಣಗಾಪುರದಲ್ಲಿ ಹಿತೈಶಿ, ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಅವರು, ಕಾಂಗ್ರೆಸ್ ತಮನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಮಲ್ಲಿಕಾರ್ಜುನ ಖರ್ಗೆ ನಾಯಕರನ್ನು ಬೆಳೆಸುವ