ಪಶ್ಚಿಮ ಬಂಗಾಳ : ಇಡೀ ರಾಷ್ಟ್ರದ ಗಮನ ಸೆಳೆದಿದ್ದ ಜಿದ್ದಾಜಿದ್ದಿನ ಪೈಪೋಟಿಗೆ, ಹಿಂಸೆಗೆ, ಹಿಂದೆಂದೂ ಕಂಡು ಕೇಳರಿಯದಂತಹ ಚುನಾವಣಾ ಕದನಕ್ಕೆ ಸಾಕ್ಷಿಯಾಗಿದ್ದ ಪಶ್ಚಿಮ ಬಂಗಾಳ ವಿಧಾನಾಸಭಾ ಚುನಾವಣೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮದೇ ಪಕ್ಷದಿಂದ ಬಿಜೆಪಿಗೆ ಹಾರಿಸಿದ್ದವೇಂದು ಅಧಿಕಾರಿ ವಿರುದ್ದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಸೋತಿದ್ದರು. ಇದು ಚುನಾವಣಾ ಅಕ್ರಮ ಎಂದು ಕರೆದಿದ್ದ ಮಮತಾ ಅವರು ಸುವೇಂದು ಅವರ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಡೆಸುವುದರಿಂದ ಕಲ್ಕತ್ತಾ