ಕೋಲ್ಕೊತ್ತಾ: ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಪೆಂಡಾಲ್ ಕುಸಿದ ಘಟನೆಯನ್ನು ನೆನಪಿಸಿ ಪ.ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.ಪ್ರಧಾನಿ ಕೋಲ್ಕೊತ್ತಾದ ರ್ಯಾಲಿಯೊಂದರಲ್ಲಿ ಭಾಗವಹಿಸಿದ್ದಾಗ ಪೆಂಡಾಲ್ ಕುಸಿದು 90 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ನಿನ್ನೆ ತಮ್ಮ ಪಕ್ಷದ ಸಮಾವೇಶವೊಂದರಲ್ಲಿ ಮಾತನಾಡಿದ ಮಮತಾ ಇದೇ ಘಟನೆಯನ್ನು ನೆನಪಿಸಿ ಬಿಜೆಪಿಯವರಿಗೆ ಸರಿಯಾಗಿ ಪೆಂಡಾಲ್ ಹಾಕಲೂ ಬರಲ್ವಾ ಎಂದು ಲೇವಡಿ ಮಾಡಿದ್ದಾರೆ.ಅಷ್ಟೇ ಅಲ್ಲದೆ, ಸಮಾವೇಶದಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ