ಬೆಂಗಳೂರು : ಕೆಲವು ದಿನಗಳಿಂದ ಆಫ್ರಿಕಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕೊರೊನಾ ಹೊಸ ತಳಿ ಪತ್ತೆಯಾಗಿದೆ. ಕೊರೊನಾ ಡೆಲ್ಟಾ ಎರಡನೇ ಅಲೆಯಲ್ಲಿ ವ್ಯಾಪಕವಾಗಿ ಹರಡಿತ್ತು. ಈಗ ಹೊಸದಾಗಿ ಒಮಿಕ್ರೋನ್ ಕಾಣಿಸಿಕೊಂಡಿದೆ. ಸಮುದಾಯಕ್ಕೆ ವೇಗವಾಗಿ ಹರಡುತ್ತದೆ ಎನ್ನುವ ಮಾಹಿತಿ ಇದೆ ಎಂದು ತಿಳಿಸಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ರೂಪಾಂತರಿ ಕೊವಿಡ್ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯೇ ಈ ಬಗ್ಗೆ ಮಾಹಿತಿ ನೀಡಿದೆ. ಹೊಸ ವೈರಸ್ ಬಗ್ಗೆ