ಅಮರಾವತಿ : `ಮಂಗಳಯಾನ’ದ ಕಕ್ಷೆಗಾಮಿ ಮಂಗಳ ಗ್ರಹದ ಕಕ್ಷೆಯಲ್ಲಿ ಪರಿಭ್ರಮಣೆ ಆರಂಭಿಸಿದ 8 ವರ್ಷಗಳ ಬಳಿಕ ಇಂಧನ ಖಾಲಿಯಾಗಿದೆ.ಅದರ ಬ್ಯಾಟರಿ ಸುರಕ್ಷಿತ ಮಿತಿಯನ್ನು ಮೀರಿದ್ದು, ದೇಶದ ಚೊಚ್ಚಲ ಉಪಗ್ರಹ ಮಿಷನ್ ಮಂಗಳಯಾನ ತನ್ನ ಸುದೀರ್ಘ ಪಯಣವನ್ನು ಪೂರ್ಣಗೊಳಿಸಿದೆ.ಸುಮಾರು 450 ಕೋಟಿ ರೂ. ವೆಚ್ಚದ ಮಾರ್ಸ್ ಆರ್ಬಿಟರ್ ಮಿಷನ್ ಅನ್ನು 2013ರ ನವೆಂಬರ್ 5ರಂದು ಶ್ರೀಹರಿಕೋಟದಿಂದ ಪಿಎಸ್ಎಲ್ವಿ ರಾಕೆಟ್ ಮೂಲಕ ಉಡಾವಣೆ ಮಾಡಲಾಗಿತ್ತು.2014 ಸೆಪ್ಟೆಂಬರ್ 24ರಂದು ಮಿಷನ್ ಮಾರ್ಸ್ ಆರ್ಬಿಟರ್ ಮಿಷನ್