ಬೆಂಗಳೂರು : ಇನ್ನು ಮುಂದೆ ಗ್ರಾಮ ಪಂಚಾಯ್ತಿಯಲ್ಲೇ ಮದುವೆ ಸರ್ಟಿಫಿಕೇಟ್ ಸಿಗಲಿದೆ.ಈ ಸಂಬಂಧ ಇಂದು ಸರ್ಕಾರ ಅಧಿಕೃತ ಆದೇಶವೊಂದನ್ನು ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಸರ್ಕಾರ ವಿವಾಹ ನೊಂದಣಿ ಅಧಿಕಾರವನ್ನು ಪಿಡಿಓಗಳಿಗೆ ಸರ್ಕಾರ ನೀಡಿದೆ.ಹೀಗಾಗಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಇನ್ನು ಮುಂದೆ ಮದುವೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ. ಇಷ್ಟು ದಿ ಸಬ್ ರಿಜಿಸ್ಟರ್ ಆಫೀಸ್ ನಲ್ಲಿ ಮದುವೆ ನೋಂದಣಿಗೆ ಅವಕಾಶ ಇತ್ತು. ಮದುವೆ ನಡೆದ ಸ್ಥಳ ಅಥವಾ