ಬೆಂಗಳೂರು : ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಇದನ್ನು ಜಾರಿಗೊಳಿಸಲು ಮಾರ್ಷಲ್ ಮತ್ತು ಪೊಲೀಸರು ಸಹಾಯ ಪಡೆಯುವುದು.ಶಾಪಿಂಗ್ ಮಾಲ್, ರೆಸ್ಟೋರೆಂಟ್, ಪಬ್, ಥಿಯೇಟರ್, ಹೋಟೆಲ್, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್ಗಳು, ಕಚೇರಿ ಕಾರ್ಖಾನೆ ಎಲ್ಲಾ ಕಡೆ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಬರಬೇಕು. ಮಾಸ್ಕ್ ಹಾಕಿಕೊಂಡು ಬರದಿದ್ದರೆ ಪ್ರವೇಶ ನಿಷೇಧ.ಆಯಾಯ