ನವದೆಹಲಿ : ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬೇಡ, 11 ವರ್ಷದವರೆಗೆ ಮಾಸ್ಕ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೊರೊನಾ, ಓಮಿಕ್ರಾನ್ ಸೋಂಕು ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಸಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಸ್ಟಿರಾಯ್ಡ್ ಅನ್ನು ಬಳಸುವುದಾದರೂ ಅದು 10 ರಿಂದ 14 ದಿನಕ್ಕೆ ಸೀಮಿತವಾಗಿರಬೇಕು.ಮಕ್ಕಳು ಮತ್ತು ಅಪ್ರಾಪ್ತರಿಗೆ ಸಂಬಂಧಿಸಿದಂತೆ ಕೋವಿಡ್ ನಿರ್ವಹಣೆ ಕುರಿತ