ಬೆಂಗಳೂರು : ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ಓಮಿಕ್ರಾನ್ ಕಂಟ್ರೋಲ್ ಮಾಡಲು. ದಂಡ ಪ್ರಯೋಗವನ್ನು ಮತ್ತೆ ಆರಂಭಿಸಲು ಚಿಂತಿಸಿದ್ದು, ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಇದ್ದರೆ 250 ರೂ. ಮತ್ತು ಹಳ್ಳಿಗಳಲ್ಲಿ 100 ರೂ. ದಂಡ ಪ್ರಯೋಗಿಸಲು ನಿರ್ಧರಿಸಿದೆ. ಕೋವಿಡ್ ಹೆಚ್ಚುತ್ತಿರುವುದನ್ನು ತಡೆಯಲು ರಾಜ್ಯ ಸರ್ಕಾರ, ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಇಂದು ಕೃಷ್ಣಾದಲ್ಲಿ ಉನ್ನತಾಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಸಿಎಂ