ಕೊರೊನಾ ಭೀತಿ ಮತ್ತೆ ಶುರುವಾಗಿರುವ ಹಿನ್ನೆಲೆಯಲ್ಲಿ, ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಒಂದಷ್ಟು ಕಠಿಣ ಕ್ರಮಗಳನ್ನು ತಗೆದುಕೊಂಡಿದ್ದು, ಚಿತ್ರಮಂದಿರಗಳಿಗೆ ಹೋಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಿದೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ‘ಚಿತ್ರಮಂದಿರಕ್ಕೆ ಹೋಗುವವರು ಮಾಸ್ಕ್ ಧರಿಸಲೇಬೇಕು. ಮಾಸ್ಕ್ ಹಾಕಿಕೊಳ್ಳದೇ ಚಿತ್ರಮಂದಿರಕ್ಕೆ ಬಂದರೆ, ಅವರಿಗೆ ಪ್ರವೇಶ ಅವಕಾಶ ನೀಡಬಾರದು ಎಂದು ಸೂಚಿಸಿದ್ದಾರೆ.ದೇಶಾದ್ಯಂತ ಮತ್ತೆ ಕೊರೊನಾ ಹಾವಳಿ ಶುರುವಾಗಿದೆ. ಈಗಿನಿಂದಲೇ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ರಾಜ್ಯ