ಚಿತ್ರದುರ್ಗ : ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 3ನೇ ಆರೋಪಿ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮುರುಘಾ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ಹೊಸಪೇಟೆಯಲ್ಲಿ ವಶಕ್ಕೆ ಪಡೆದಿದ್ದು, ಹೊಸಪೇಟೆಯಿಂದ ಚಿತ್ರದುರ್ಗಕ್ಕೆ ಕರೆತರಲಾಗುತ್ತಿದೆ. ಚಿತ್ರದುರ್ಗ ಗ್ರಾಮೀಣ ಠಾಣೆಗೆ ಕರೆತಂದ ನಂತರ ಬಂಧನದ ಪ್ರಕ್ರಿಯೆಯನ್ನು ಪೊಲೀಸರು ಪೂರ್ಣಗೊಳಿಸಲಿದ್ದಾರೆ. ಪೋಕ್ಸೋ ಕೇಸ್ನಲ್ಲಿ ಶುಕ್ರವಾರದಿಂದ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾ