ಬೆಂಗಳೂರು : ಹಿಜಬ್ ಹಾಗೂ ಕೇಸರಿ ಶಾಲು ವಿವಾದದ ಕುರಿತು ರಾಜ್ಯದ ಶಾಂತಿಗೆ ಭಂಗ ತರುವ ಕೆಲಸ ಆಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.