ನವದೆಹಲಿ : ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಏರಿಕೆಯಾಗಿರುವುದು ಗ್ರಾಹಕರನ್ನು ಚಿಂತೆಗೀಡು ಮಾಡಿದೆ. ಕೇವಲ ಗ್ರಾಹಕರು, ಸಣ್ಣ-ಪುಟ್ಟ ಹೋಟೆಲ್ಗಳಿಗಷ್ಟೇ ಅಲ್ಲ ಆಹಾರ ಉತ್ಪನ್ನಗಳನ್ನು ತಯಾರಿಸುವ ದೊಡ್ಡ ದೊಡ್ಡ ಕಂಪನಿಗಳಿಗೂ ಇದರ ಬಿಸಿ ತಟ್ಟಿದೆ. ಹೌದು, ಬರ್ಗರ್ ಆಹಾರ ಉತ್ಪನ್ನ ತಯಾರಿಸುವ ಕಂಪನಿ ಮೆಕ್ಡೊನಾಲ್ಡ್ಸ್ ಅಚ್ಚರಿಯ ಘೋಷಣೆಯೊಂದನ್ನು ಮಾಡಿದೆ. ಬರ್ಗರ್ ಸೇರಿದಂತೆ ಇತರೆ ಆಹಾರ ಉತ್ಪನ್ನಗಳಿಗೆ ಟೊಮೆಟೊ ಬಳಸಲಾಗುತ್ತಿಲ್ಲ ಎಂದು ಹೇಳಿಕೊಂಡಿದೆ.ಮೆಕ್ಡೊನಾಲ್ಡ್ಸ್ ದೆಹಲಿಯಲ್ಲಿರುವ ರೆಸ್ಟೋರೆಂಟ್ಗಳ ಹೊರಗೆ, ತನ್ನ ಆಹಾರ ಉತ್ಪನ್ನಗಳಲ್ಲಿ ಟೊಮೆಟೊ ಬಳಕೆ