ನವದೆಹಲಿ : ಭಾರತದಾದ್ಯಂತ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ನೋವಿನ ರಜೆಯನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಲೇವಾರಿ ಮಾಡಿದೆ. ಅರ್ಜಿದಾರರು ಕೇಂದ್ರ ಸರ್ಕಾರದ ಮುಂದೆ ಪ್ರಾತಿನಿಧ್ಯವನ್ನು ನೀಡಲು ಅವಕಾಶ ನೀಡಿದೆ. ಶೈಲೇಂದ್ರ ಮಣಿ ತ್ರಿಪಾಠಿ ಎನ್ನುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ,ಪ್ರಕರಣವೂ ಸರ್ಕಾರದ ನೀತಿಗೆ ಸಂಬಂಧಿಸಿದೆ. ಅರ್ಜಿದಾರರು ಕೇಂದ್ರ ಮಹಿಳಾ ಮತ್ತು ಮಕ್ಕಳ