ವಾಷಿಂಗ್ಟನ್ : ಸಾಮಾಜಿಕ ಮಾಧ್ಯಮದ ಪ್ಲಾಟ್ಫಾರ್ಮ್ ಫೇಸ್ಬುಕ್ನ ಮಾತೃ ಕಂಪನಿ ಮೆಟಾ ತನ್ನ ಕಂಪನಿಯ ಶೇ.13 ರಷ್ಟು ಅಂದರೆ 11 ಸಾವಿರಕ್ಕೂ ಹೆಚ್ಚು ಉದ್ಯೋಗಿಳನ್ನು ವಜಾಗೊಳಿಸಿದೆ.ಈ ಬಗ್ಗೆ ತಿಳಿಸಿರುವ ಮೆಟಾದ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮಾರ್ಕ್ ಜುಕರ್ಬರ್ಗ್, ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ನಿರ್ಧಾರಕ್ಕೆ ಹೇಗೆ ಬಂದಿದ್ದೇವೆ ಎಂಬುದಕ್ಕೆ ನಾನು ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಬಯಸುತ್ತೇನೆ.ಈ ನಿರ್ಧಾರ ಎಲ್ಲರಿಗೂ ಕಷ್ಟ ತಂದಿದೆ ಎಂಬುದು ನನಗೆ ತಿಳಿದಿದೆ. ವಜಾಗೊಳಗಾಗುತ್ತಿರುವವರ ಬಗ್ಗೆ ನಾನು ವಿಷಾದಿಸುತ್ತೇನೆ ಎಂದಿದ್ದಾರೆ.2004 ರಲ್ಲಿ ಫೇಸ್ಬುಕ್