ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 6 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೊಷಿಸಲಾಗಿದೆ. ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಾರವಾರ ಹಾಗೂ ಕಾರ್ಕಳದಲ್ಲಿ ಅಧಿಕ ಮಳೆಯಾಗಿದೆ, ಕೋಟ,