ದೇಶದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 11ರಂದು ಹಿಮಾಚಲಪ್ರದೇಶ, ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಮಳೆಯು ಭಾರಿ ಅನಾಹುತವನ್ನುಂಟು ಮಾಡಿತ್ತು. ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಜುಲೈ 12 ರಂದು( 115.6 ರಿಂದ 204.4 ಮಿಮೀ) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯ ನಡುವೆ, ಹವಾಮಾನ ಇಲಾಖೆ ಜುಲೈ 12 ಕ್ಕೆ ಆರೆಂಜ್ ಅಲರ್ಟ್ ನೀಡಿದೆ.ಸತತ