ಬೆಂಗಳೂರು : ಬೆಲೆ ಏರಿಕೆಯಿಂದ ಈಗಾಗಲೇ ಜನ ರೋಸಿ ಹೋಗಿದ್ದಾರೆ. ಈ ನಡುವೆ ನಂದಿನ ಹಾಲಿನ ದರವನ್ನು 3 ರೂ.ಗೆ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ.ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳಿಂದ ಕೆಎಂಎಫ್ ವತಿಯಿಂದ ಸರ್ಕಾರಕ್ಕೆ ಮನವಿ ಮಾಡಿಲಾಗಿದೆ ಹೀಗಿದ್ದರೂ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ.ರೈತರು ಹಾಗೂ ಕೆಎಂಎಫ್ನ ಜಿಲ್ಲಾ ಹಾಲು ಒಕ್ಕೂಡಗಳಿಂದ ಹಾಲಿನ ದರ ಹೆಚ್ಚಳಕ್ಕೆ ಒತ್ತಡ ಹೆಚ್ಚಾಗಿದೆ. ಹೀಗಾಗಿ ಕೆಎಂಎಫ್ ತನಗೆ