ಬೆಂಗಳೂರು : ಹಾಲಿನ ದರ ಲೀಟರ್ಗೆ 3 ರೂ. ಏರಿಕೆ ಮಾಡಲು ಕರ್ನಾಟಕ ಹಾಲು ಒಕ್ಕೂಟ ಚಿಂತನೆ ಮಾಡಿದೆ ಎಂಬ ಸುದ್ದಿ ಮೂಲಗಳಿಂದ ವರದಿಯಾಗಿದೆ.ಪ್ರತಿ ಲೀಟರ್ಗೆ 3 ರೂ. ಏರಿಸಲು ನಿರ್ಧಾರ ಮಾಡಲಾಗಿದ್ದು, ಸದ್ಯ ಲೀಟರ್ಗೆ 37 ರೂ. ಇದ್ದು, ಅದನ್ನು 40 ರೂ.ಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಕರ್ನಾಟಕ ಹಾಲು ಒಕ್ಕೂಟದ ವಾರ್ಷಿಕ ಸಾಮಾನ್ಯ