ಲಕ್ನೋ: ಸಾಮಾನ್ಯವಾಗಿ ಜನಪ್ರತಿನಿಧಿಗಳ ಬೇಜವಾಬ್ಧಾರಿಯಿಂದ ಬೇಸತ್ತು ಜನ ಸಾಮಾನ್ಯರು ತಾವೇ ರಸ್ತೆ ಮತ್ತಿತರ ಕಾಮಗಾರಿಗೆ ಮುಂದಾಗುವ ಘಟನೆಗಳನ್ನು ನೋಡಿರುತ್ತೇವೆ. ಆದರೆ ಉತ್ತರ ಪ್ರದೇಶದಲ್ಲಿ ಸಚಿವರೊಬ್ಬರು ಇದೇ ಕೆಲಸ ಮಾಡಿದ್ದಾರೆ.