ನವದೆಹಲಿ(ಜು. 27) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿಶ್ವ ಸಂಸ್ಥೆಯ ಆಹಾರ ವ್ಯವಸ್ಥೆಯ ಶೃಂಗ ಸಭೆ-2021 ರಲ್ಲಿ ಭಾರತದ ಪರವಾಗಿ ಭಾಗವಹಿಸಿ ಮಾತನಾಡಿದರು. ಸುಸ್ಥಿರ ಅಭಿವೃದ್ಧಿಯ ಜಾಗತೀಕ ಗುರಿಗಳನ್ನು ಸಾಧಿಸಲು ಆಹಾರ ವ್ಯವಸ್ಥೆಯಲ್ಲಿನ ಸವಾಲುಗಳು ಈ ಕುರಿತು ದೇಶದ ಪರವಾಗಿ ವಿಚಾರ ಮಂಡನೆ ನಡೆಸಲಾಯಿತು. ಭಾರತ ಕೈಗೊಡಿರುವ ಕ್ರಮಗಳು, ಸುಸ್ಥಿರ ಅಭಿವೃದ್ಧಿಯನ್ನು ಹೊಂದುವ ನಿಟ್ಟಿನಲ್ಲಿರುವ ಕಾರ್ಯತಂತ್ರಗಳ ಕುರಿತು ಮಾತನಾಡಲಾಯಿತು. ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ